Samayanews.

Samayanews.

2024-12-24 12:50:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ದ್ರೌಪದಿ ಮುರ್ಮು ಮತ್ತು ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ ಆಟವಾಡಿದರು.

ದ್ರೌಪದಿ ಮುರ್ಮು ಅವರು ರಾಕೆಟ್ ಕ್ರೀಡೆಯಲ್ಲಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿ ಸೈನಾ ಅವರಿಂದ ಪ್ರಶಂಸೆ ಗಳಿಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ. ರಾಷ್ಟ್ರಪತಿಯವರು ಸ್ಕೋರ್ ಗಳಿಸುತ್ತಿದ್ದಂತೆ ಅಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟಿ ಅವರನ್ನು ಹುರಿದುಂಬಿಸಿದರು.
 

img
Author

Post a comment

No Reviews