ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ್ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.
ರಾಜ ಭವನದ ಮಹಿಳಾ ಸಿಬ್ಬಂದಿ ಒಬ್ಬರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮೇ 2 ರಂದು ರಾಜ್ಯಪಾಲರು ತಮ್ಮನ್ನು ಭೇಟಿ ಮಾಡಿ ತಮ್ಮ ಹುದ್ದೆಯ ಬಡ್ತಿ ನೀಡುವ ಕುರಿತು ಚರ್ಚೆ ಮಾಡಿದ್ದರು. ಈ ವೇಳೆ ನನಗೆ ಅಹಿತಕರ ಅನುಭವವಾಗಿದೆ ಮತ್ತು ಅಸಭ್ಯವಾಗಿ ಸ್ಪರ್ಶಿಸಿದ್ದಾರೆ ಎಂದು ಮಹಿಳಾ ಉದ್ಯೋಗಿ ದೂರಿನಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ್ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.
ರಾಜ ಭವನದ ಮಹಿಳಾ ಸಿಬ್ಬಂದಿ ಒಬ್ಬರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮೇ 2 ರಂದು ರಾಜ್ಯಪಾಲರು ತಮ್ಮನ್ನು ಭೇಟಿ ಮಾಡಿ ತಮ್ಮ ಹುದ್ದೆಯ ಬಡ್ತಿ ನೀಡುವ ಕುರಿತು ಚರ್ಚೆ ಮಾಡಿದ್ದರು ಈ ವೇಳೆ ನನಗೆ ಅಹಿತಕರ ಅನುಭವವಾಗಿದೆ ಮತ್ತು ಅಸಭ್ಯವಾಗಿ ಸ್ಪರ್ಶಿಸಿದ್ದಾರೆ ಎಂದು ಮಹಿಳಾ ಉದ್ಯೋಗಿ ದೂರಿನಲ್ಲಿ ತಿಳಿಸಿದ್ದಾರೆ.
Tags:
- west bengal governor cv ananda bose
- cv ananda bose west bengal governor
- c v ananda bose
- cv anand bose
- west bengal sandeshkhali
- cv ananda bose
- sandeshkhali west bengal
- west bengal governor
- west bengal
- cv ananda bose news
- cv ananda bose on sandeshkhali violence
- west bengal governor on sandeshkhali
- west bengal bjp
- allegation on west bengal governor
- sandeshkhali sexual assault
- west bengal governor news
- bengal governor
- governor c.v. anand bose
- ananda bose
Post a comment
Log in to write reviews