ರಾಜ್ಯದಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರಬಿದ್ದಿದೆ.
ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.
ಪ್ರಸ್ತುತ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ರಾಜ್ಯಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ.
ಲಿಂಗವಾರು ಒಟ್ಟಾರೆ ಫಲಿತಾಂಶ:
ಬಾಲಕರು: 2,87,416 (65.90%)
ಬಾಲಕಿಯರು; 3,43,788 (81.11%)
SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1) ಉಡುಪಿ - ಪ್ರಥಮ ಸ್ಥಾನ (94%)
2) ದಕ್ಷಿಣ ಕನ್ನಡ - ದ್ವೀತಿಯ ಸ್ಥಾನ(92.12%)
3) ಶಿವಮೊಗ್ಗ- ತೃತೋಯ ಸ್ಥಾಮ (88.67%)
ಕೊನೆ ಸ್ಥಾನ ಪಡೆದ ಜಿಲ್ಲೆ ಯಾದಗಿರಿ ಶೇ.50.59 %.
Tags:
- India News
- Kannada News
- sslc result 2024
- sslc result date 2024
- sslc result 2024 date
- karnataka sslc result 2024 date
- sslc result
- sslc exam 2024 result
- sslc exam result 2024
- sslc exam 2024 result date
- sslc result date 2024 karnataka
- karnataka sslc result date 2024
- karnataka sslc result date
- kerala sslc result 2024
- sslc result date announced
- how to check sslc result 2024
- how to check sslc result
- sslc result 2024 karnataka
- sslc
- sslc exam 2024 karnataka
Post a comment
Log in to write reviews