Samayanews.

Samayanews.

2024-12-24 12:32:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ಬೆಂಗಳೂ : ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್​​ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್​ಗೆ ಕೊಂಚ ರಿಲೀಫ್ ನೀಡಿದೆ

ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಇದನ್ನು ಚಾರ್ಜ್​ಶೀಟ್​ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.

img
Author

Post a comment

No Reviews