ನವದೆಹಲಿ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್ಐಟಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಮೇಲೆ ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಿದೆ.
Post a comment
Log in to write reviews