ಮೊಬೈಲ್ ಬಳಕೆಯಲ್ಲಿ ಮುಳುಗಿ ಹೋಗಿದ್ದ ತಂಗಿಗೆ ಫೋನ್ ಬಳಕೆ ಮಾಡಬೇಡ ಎಂದು ಅಣ್ಣ ಎಚ್ಚರಿಕೆ ನೀಡಿದ್ದ. ಈ ಕುರಿತಾಗಿ ಕೋಪಗೊಂಡ ತಂಗಿ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಛತ್ತೀಸಗಢದಲ್ಲಿ ನಡೆದಿದೆ.
14 ವರ್ಷದ ಬಾಲಕಿ ಮೊಬೈಲ್ ನಲ್ಲಿ ಹುಡುಗರೊಂದಿಗೆ ಹೆಚ್ಚು ಕಾಲ ಮಾತನಾಡುತ್ತಿದ್ದಳು.
ಇದನ್ನು ತಿಳಿದ ಅಣ್ಣ ತಂಗಿಗೆ ಬುದ್ಧಿವಾದ ಹೇಳಿದ. ಇದಕ್ಕೆ ಕೋಪಗೊಂಡ ಬಾಲಕಿ ಅಣ್ಣನನ್ನೇ ಕೊಲೆ ಮಾಡಿದ್ದಾಳೆ. ಪ್ರಕರಣ ಚುಯಿಖಾಡಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಿಸಲಾಗಿದೆ.
Post a comment
Log in to write reviews