Samayanews.

Samayanews.

2024-12-23 11:32:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಳಿಯ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ರೈಲು:ವ್ಯಕ್ತಿ ಬಚಾವ್

ಉತ್ತರ ಪ್ರದೇಶ: ರೈಲ್ವೆ ಹಳಿಯ ಮೇಲೆ ಮಲಗಿದ್ದವನ ಮೇಲೆ ರೈಲು ಹರಿದರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. 

ಇಂದು ಮುಂಜಾನೆ 3.30ರ ಸುಮಾರಿಗೆ ಬಿಜ್ನೋರ್ ನಗರದ ಆದಂಪುರ ರೈಲ್ವೇ ಕ್ರಾಸಿಂಗ್‌ನಲ್ಲಿ ವ್ಯಕ್ತಿಯೊಬ್ಬರು ರೈಲಿಗೆ ಡಿಕ್ಕಿ ಹೊಡೆದಿರಬಹುದು ಎಂದು ರೈಲು ಚಾಲಕ ಪೊಲೀಸರಿಗೆ ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ, ನೇಪಾಳದ ಅಮರ್ ಬಹದ್ದೂರ್ ಎಂಬ ವ್ಯಕ್ತಿ ರೈಲ್ವೆ ಹಳಿಯ ಮಧ್ಯದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅದೃಷ್ಟವಶಾತ್, ಅಮರ್ ಬಹದ್ದೂರ್ ಜೀವಂತವಾಗಿದ್ದಾರೆ.

ಈ ಘಟನೆಯ ವಿಡಿಯೋ ವೈರಲ್ ಆಗಿದ್ದು. ರೈಲು ಚಾಲಕ ಆರಂಭದಲ್ಲಿ ಹೆದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಬಹದ್ದೂರ್ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

img
Author

Post a comment

No Reviews