Samayanews.

Samayanews.

2024-12-24 12:32:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೆಚ್​ಡಿ ದೇವೇಗೌಡ ನಿವಾಸಕ್ಕೆ ಭೇಟಿ ಕೊಟ್ಟ ಉಪರಾಷ್ಟ್ರಪತಿ ಜಗದೀಪ್ ಧನಕರ್ 

ಉಪ‌ ರಾಷ್ಟ್ರಪತಿ ಜಗದೀಪ್ ಧನಕರ್‌ರವರು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ  ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಇಂದು (ಅ.26) ಭೇಟಿ ನೀಡಿದರು. ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿ, ತೆರಳಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಶುಕ್ರವಾರ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದರು.

img
Author

Post a comment

No Reviews