ಮೂಲಭೂತ ಸೌಕರ್ಯಗಳಿಲ್ಲವೆಂದು ಮತದಾನ ಬಹಿಷ್ಕರಿಸಿರುವ ಘಟನೆ ದಾವಣಗೆರೆ ಕ್ಷೇತ್ರ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ನಡೆದಿದೆ.
ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಭಾಗವಾಗಿ ಇಂದು 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ ದಾವಣಗೆರೆ ಕ್ಷೇತ್ರದ ವ್ಯಾಪ್ತಿಯ ಎಲ್ಲಮ್ಮನಗರ ಮತಗಟ್ಟೆಯ ಜನರು ಮತದಾನ ಬಹಿಷ್ಕರಿಸಿದ್ದಾರೆ.
ಇಲ್ಲಿಯ ಲೋಕಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ಒಟ್ಟು 500 ಮತದಾರರಿದ್ದಾರೆ. ಆದರೂ ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ. ಹೀಗಾಗಿ ಆಕ್ರೋಶಗೊಂಡ ಜನರು ಮತದಾನದಿಂದ ಹಿಂದೆ ಸರಿದಿದ್ದಾರೆ. ಮತದಾನ ಬಹಿಷ್ಕರಿಸಿದ ಗ್ರಾಮಸ್ಥರನ್ನು ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಮನವೊಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.
Tags:
- davangere
- davangere latest news
- davangere news
- davangere today news
- lok sabha election 2024
- lok sabha election
- 2024 lok sabha election
- lok sabha elections 2024
- lok sabha elections
- loksabha election 2024
- 2024 lok sabha elections
- election 2024
- lok sabha election date
- lok sabha election 2024 live
- lok sabha elections 2024 update
- lok sabha election 2024 news
- lok sabha election 2024 public opinion
- lok sabha election 2024 phase 1
- lok sabha election voting
- elections
Post a comment
Log in to write reviews